ಉದ್ಯಮಿ ಮುಕಿ ರೆಘುನಾಥನ್ ನಿರ್ಮಾಣದ ‘ಲಾರ್ಡ್ ಗಾಗ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ರೊಮ್ಯಾಂಟಿಕ್ ಸೈಕಾಲಜಿಕಲ್ ಥ್ರಿಲ್ಲರ್ ಎಂದು ಚಿತ್ರತಂಡ ಹೇಳಿಕೊಂಡಿದ್ದು, ಯುವ ನಿರ್ದೇಶಕ ವೈಕೆ ನಿರ್ದೇಶನದ ಈ ಚಿತ್ರವು 7 ಭಾಷೆಗಳಲ್ಲಿ ಪ್ಯಾನ್-ಇಂಡಿಯಾ ಮಟ್ಟದಲ್ಲಿ ತೆರೆಕಾಣಲು ಸಜ್ಜಾಗಿದೆ.
Vishwavani
ಸಸ್ಪೆನ್ಸ್ ರೊಮ್ಯಾಂಟಿಕ್ ಥ್ರಿಲ್ಲರ್ ‘ಲಾರ್ಡ್ ಗಾಗ’ ಸಿನಿಮಾ ಟೀಸರ್ ರಿಲೀಸ್; ಏಳು ಭಾಷೆಗಳಲ್ಲಿ ತೆರೆಗೆ ಬರಲು ಸಜ್ಜು!
Source: Vishwavani ·







